ಕಾಂಗ್ರೆಸ್ ಪಕ್ಷ ಅಂತ್ಯ : HDD ಹೇಳಿಕೆಗೆ ಠಕ್ಕರ್‌ ಕೊಟ್ಟ ಸಿಎಂ ಸಿದ್ದರಾಮಯ್ಯ !

ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂಬ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ. ರಾಜಕೀಯ ಭಿನ್ನಾಭಿಪ್ರಾಯ … Continue reading ಕಾಂಗ್ರೆಸ್ ಪಕ್ಷ ಅಂತ್ಯ : HDD ಹೇಳಿಕೆಗೆ ಠಕ್ಕರ್‌ ಕೊಟ್ಟ ಸಿಎಂ ಸಿದ್ದರಾಮಯ್ಯ !