ಬಿಜೆಪಿಯಲ್ಲಿ ಮುಗಿಯದ ಭಿನ್ನಮತ : ಮಾಜಿ ಸಿಎಂ ಬಿಎಸ್ ವೈ ಆಪ್ತರಿಗೆ ಶಾಸಕ ಯತ್ನಾಳ್ ಟಾಂಗ್

ಬೆಳಗಾವಿ : ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಬಗ್ಗೆ ಮತ್ತೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವ್ಯಂಗ್ಯವಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ವಕ್ಪ್ ವಿರುದ್ಧ ಜನ ಜಾಗೃತಿಯನ್ನು ನಾವು ಮಾಡುತ್ತಿದ್ದೇವೆ. ಕಲ್ಯಾಣ ಕರ್ನಾಟಕ ಮುಗಿಸಿ ಕಿತ್ತೂರು ಕರ್ನಾಟಕ ಪ್ರವೇಶ ಮಾಡಿದ್ದೇವೆ. ನಾಳೆ ನಾವೆಲ್ಲಾ ದೆಹಲಿಗೆ ಹೋಗುತ್ತಿದ್ದೇವೆ. ಇಲ್ಲಿಯವರೆಗೆ ಮಠ, ಮಂದಿರ ವಕ್ಪ್ ಆಗಿದೆ ಅದರ ಬಗ್ಗೆ ವರದಿ ಕೊಡ್ತೇವೆ. ಜಂಟಿ ಸದನ ಸಮಿತಿ ಸದಸ್ಯರನ್ನು ಭೇಟಿಯಾಗಿ ಮನವಿ ಮಾಡ್ತಿವಿ. ಅಷ್ಟಕ್ಕೆ ಮಾತ್ರ ನಮ್ಮ ಪ್ರವಾಸವಿದೆ ಎಂದರು. … Continue reading ಬಿಜೆಪಿಯಲ್ಲಿ ಮುಗಿಯದ ಭಿನ್ನಮತ : ಮಾಜಿ ಸಿಎಂ ಬಿಎಸ್ ವೈ ಆಪ್ತರಿಗೆ ಶಾಸಕ ಯತ್ನಾಳ್ ಟಾಂಗ್