England vs West Indies Test Match: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬೆನ್ ಸ್ಟೋಕ್ಸ್

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಇನಿಂಗ್ಸ್ ಮತ್ತು 114 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 241 ರನ್​ಗಳ ಗೆಲುವು ದಾಖಲಿಸಿತ್ತು. ಹಾಗೆಯೇ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್​ 10 ವಿಕೆಟ್​ಗಳ ಅಮೋಘ ಜಯ ಸಾಧಿಸಿದೆ. ‘ಬ್ಯಾಝ್‌ ಬಾಲ್‌ ಕ್ರಿಕೆಟ್‌’ ಮೂಲಕ ಕೇವಲ 7.2 ಓವರ್‌ಗಳಲ್ಲೇ ಗುರಿ ಮೆಟ್ಟಿನಿಂತು ವಿಜಯೋತ್ಸವ ಆಚರಿಸಿತು. ಇದರೊಂದಿಗೆ 2000 ಇಸವಿಯ … Continue reading England vs West Indies Test Match: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬೆನ್ ಸ್ಟೋಕ್ಸ್