RCB ಪ್ಲೇ ಆಫ್ ಗೆ ಎಂಟ್ರಿ.. “ಅದೃಷ್ಟ ತಂದ ಹೆಣ್ಣು”.. ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್!

ಈ ಹಿಂದೆ RCBಯ ಸತತ ಸೋಲಿಗೆ ಅಶ್ವಿನಿ ಪುನೀತ್ ರಾಜಕುಮಾರ್ ಕಾರಣ ಎಂದು ಅವರ ಬಗ್ಗೆ ಕೆಟ್ಟದ್ದಾಗಿ ಕೀಳು ಮಟ್ಟದಲ್ಲಿ ಪೋಸ್ಟರ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದವರಿಗೆ ಇದೀಗ RCB ಪ್ಲೇ ಆಫ್ ಗೆ ಲಗ್ಗೆ ಇಡುತ್ತಿದ್ದಂತೆ ಟಾಂಗ್ ಕೊಡಲಾಗಿದೆ. ಏರ್ಪೋರ್ಟ್ ನಲ್ಲಿ ಬಾಂಬ್ ಇದೆ ಅಂತಾ ಜೋಕ್ ಮಾಡಿ ಪೊಲೀಸರ ಅತಿಥಿಯಾದ ಪ್ರಯಾಣಿಕ. ! ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗಿದೆ. ದೊಡ್ಮನೆಯ ಅದೃಷ್ಟ … Continue reading RCB ಪ್ಲೇ ಆಫ್ ಗೆ ಎಂಟ್ರಿ.. “ಅದೃಷ್ಟ ತಂದ ಹೆಣ್ಣು”.. ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್!