ಬೆಂಗಳೂರು: ಈಶ್ವರಪ್ಪ ಅವರ ಜೊತೆ ಮಾತಾಡುತ್ತೇನೆ, ಅವರೂ ಸರಿ ಹೋಗುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಹೇಳಿದ್ದಾರೆ.
BIGG BREAKING: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ʼಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ (K.S Eshwarappa) ಅವರ ಮಗ ಕಾಂತೇಶ್ಗೆ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರ ಮಾಡಿಕೊಂಡ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರ ಮಗನಿಗೆ ಎಂಎಲ್ಸಿ ಮಾಡುವ ಬಗ್ಗೆ ದೆಹಲಿ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.
ಯದುವೀರ್ ಸ್ಪರ್ಧೆ ವಿಚಾರವಾಗಿ, ಅವರು ಸ್ಪರ್ಧೆಯಿಂದ ಸುತ್ತಮುತ್ತಲ ಕ್ಷೇತ್ರಗಳಲ್ಲಿ ಅನುಕೂಲವಾಗಲಿದೆ. ಅವರು ಕೂಡಾ ಅಕ್ಕಪಕ್ಕದ ಕ್ಷೇತ್ರಗಳಲ್ಲಿ ಓಡಾಡಲು ಒಪ್ಪಿಕೊಂಡಿದ್ದಾರೆ. ಅವರ ಸ್ಪರ್ಧೆಯಿಂದ ದೊಡ್ಡ ಬಲ ಬಂದಿದೆ ಎಂದಿದ್ದಾರೆ.