ಬೆಂಗಳೂರು: ನವೆಂಬರ್ 24ರಿಂದ ನ.26ರವರೆಗೆ ಎಸ್ಕಾಂ ಆನ್ಲೈನ್ ಸೇವೆ ಸ್ಥಗಿತಗೊಳ್ಳಲಿದೆ. ನ.24ರಂದು ಮಧ್ಯಾಹ್ನ 12ರಿಂದ ನ.26ರ ಬೆಳಗ್ಗೆ 11.59ರವರೆಗೆ ಬಂದ್ ಆಗಿರಲಿದೆ.
Gud News: ನಾನ್ ವೆಜ್ ಪ್ರಿಯರಿಗೆ ಗುಡ್ ನ್ಯೂಸ್: KMF ಮಾದರಿಯಲ್ಲೇ ಮಾಂಸ ಮಾರಾಟ!
ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ 2 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ.
ವಿವಿಧ ಪೋರ್ಟಲ್ ಗಳಲ್ಲಿರುವ ಡಾಟಾವನ್ನು ನೂತನ ಪೋರ್ಟಲ್ ಗೆ ವರ್ಗಾವಣೆ ಮಾಡುವ ಕೆಲಸ ನಡೆಯುವ ಹಿನ್ನೆಲೆ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ. 2 ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ಸೇವೆ ಇರಲ್ಲ.