Be Alert: ರಾಜ್ಯದಲ್ಲಿ ಈ 2 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ
ಬೆಂಗಳೂರು: ನವೆಂಬರ್ 24ರಿಂದ ನ.26ರವರೆಗೆ ಎಸ್ಕಾಂ ಆನ್ಲೈನ್ ಸೇವೆ ಸ್ಥಗಿತಗೊಳ್ಳಲಿದೆ. ನ.24ರಂದು ಮಧ್ಯಾಹ್ನ 12ರಿಂದ ನ.26ರ ಬೆಳಗ್ಗೆ 11.59ರವರೆಗೆ ಬಂದ್ ಆಗಿರಲಿದೆ. Gud News: ನಾನ್ ವೆಜ್ ಪ್ರಿಯರಿಗೆ ಗುಡ್ ನ್ಯೂಸ್: KMF ಮಾದರಿಯಲ್ಲೇ ಮಾಂಸ ಮಾರಾಟ! ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ 2 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ. ವಿವಿಧ ಪೋರ್ಟಲ್ ಗಳಲ್ಲಿರುವ ಡಾಟಾವನ್ನು ನೂತನ ಪೋರ್ಟಲ್ ಗೆ … Continue reading Be Alert: ರಾಜ್ಯದಲ್ಲಿ ಈ 2 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ
Copy and paste this URL into your WordPress site to embed
Copy and paste this code into your site to embed