Bigg News: ಇಂದಿನಿಂದ 3 ದಿನಗಳ ಕಾಲ ಎಸ್ಕಾಂ ಆನ್‌ಲೈನ್ ಸೇವೆಗಳು ಬಂದ್!

ಬೆಂಗಳೂರು: ಸಾಫ್ಟ್‌ವೇರ್, ಹಾರ್ಡ್‌ವೇರ್ ಅಪ್‌ಡೇಟ್ ಹಿನ್ನೆಲೆ ಶುಕ್ರವಾರದಿಂದ 3 ದಿನಗಳ ಕಾಲ ಎಸ್ಕಾಂ (ESCOM) ಆನ್‌ಲೈನ್ ಸೇವೆಗಳು ಬಂದ್ ಇರಲಿದೆ. ಈ ಹಿನ್ನೆಲೆ ಬೆಂಗಳೂರು (Bengaluru) ಸೇರಿದಂತೆ ಹಲವೆಡೆ ಆನ್‌ಲೈನ್ ಸೇವೆಗಳು ಸ್ಥಗಿತವಾಗಿರಲಿದೆ. ಶುಕ್ರವಾರ ನವೆಂಬರ್ 24 ರಿಂದ 26 ರವರೆಗೆ 98 ನಗರ ಹಾಗೂ ಪಟ್ಟಣಗಳಲ್ಲಿ ಸೇವೆಗಳು ಅಲಭ್ಯವಾಗಿರಲಿದೆ. ಸಾಫ್ಟ್‌ವೇರ್, ಹಾರ್ಡ್‌ವೇರ್ ಅಪ್‌ಡೇಟ್ ಹಿನ್ನೆಲೆ ಸೇವೆಗಳು ಬಂದ್ ಇರಲಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು ಸೇರಿದಂತೆ ಹಲವೆಡೆ ಆನ್‌ಲೈನ್ ಸೇವೆಗಳು ಸ್ಥಗಿತವಾಗಲಿದೆ. ಈ ಬಗ್ಗೆ … Continue reading Bigg News: ಇಂದಿನಿಂದ 3 ದಿನಗಳ ಕಾಲ ಎಸ್ಕಾಂ ಆನ್‌ಲೈನ್ ಸೇವೆಗಳು ಬಂದ್!