ಯುಗಾದಿ ಹಬ್ಬದ ಬಳಿಕವೂ ಇಳಿಕೆ ಕಾಣದ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ!

ಯುಗಾದಿ ಬಳಿಕವೂ ಚಿನ್ನದ ಬೆಲೆ ಏರಿಕೆ ನಿಂತಿಲ್ಲ. ಯುಗಾದಿ ದಿನದಂದು ಬೆಳ್ಳಿ ಬೆಲೆ ಗ್ರಾಮ್​ಗೆ 1 ರೂನಷ್ಟು ಹೆಚ್ಚಿತ್ತು. ಚಿನ್ನವಂತೂ ಗ್ರಾಮ್​ಗೆ 30 ರೂ ಹೆಚ್ಚಾಗಿತ್ತು. ಈ ಬೆಲೆ ಏರಿಕೆಯ ಓಟ ಎಷ್ಟು ದಿನ ಮುಂದುವರಿಯುತ್ತದೆ ಎಂಬುದು ಸ್ಪಷ್ಟ ಇಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. … Continue reading ಯುಗಾದಿ ಹಬ್ಬದ ಬಳಿಕವೂ ಇಳಿಕೆ ಕಾಣದ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ!