ನೇಹಾ ಹತ್ಯೆ ಕೇಸ್ ಮಾಸೋ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್..!

ಹುಬ್ಬಳ್ಳಿ:- ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ ಹೃದಯಾಘಾತದಿಂದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವಿಧಿವಶ..! ನೇಹಾ ಹತ್ಯೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ. ಗಬ್ಬೂರಿನ ಹೋಟೇಲ್​ನಲ್ಲಿ ಓಡಾಡುತ್ತಿದ್ದನ್ನು ಗಮನಿಸಿದ ಹಿಂದೂ‌ ಜಾಗರಣಾ ವೇದಿಕೆ ಮುಖಂಡರು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಕರೆದುಕೊಂಡ ಬಂದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ … Continue reading ನೇಹಾ ಹತ್ಯೆ ಕೇಸ್ ಮಾಸೋ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್..!