‘ದೇವರು ಕೊಟ್ಟರೂ ಪೂಜಾರಿ ಕೊಡನು’ ಎಂಬಂಥ ಸ್ಥಿತಿ ರಾಜ್ಯದಲ್ಲಿ: ಪ್ರಲ್ಹಾದ ಜೋಶಿ!

“ದೇವರು ವರ ಕೊಟ್ಟರೂ ಪೂಜಾರಿ ಕೊಡನು” ಎಂಬಂಥ ಪರಿಸ್ಥಿತಿ ರಾಜ್ಯದಲ್ಲಿದೆ. ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೊಳಿಸಿದ “ಪಿಎಂ ಕುಸುಮ್” ಯೋಜನೆ ಅನುಷ್ಠಾನದಲ್ಲಿ ರಾಜ್ಯ ಸರ್ಕಾರ ತೀವ್ರ ನಿರಾಸಕ್ತಿ ತೋರಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಪ್ರಾಪ್ತರಿಂದ ಇದೆಂಥಾ ವಿಕೃತಿ: ರಸ್ತೆಯಲ್ಲೇ ಅರ್ಚಕನ ಬೈಕ್ ಸುಟ್ಟ ಮಕ್ಕಳು! ಅನ್ನದಾತರ ಸಬಲೀಕರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರ ಪಿಎಂ ಕುಸುಮ್ ಯೋಜನೆ ನೀಡಿದರೆ, ರಾಜ್ಯ ಕಾಂಗ್ರೆಸ್ … Continue reading ‘ದೇವರು ಕೊಟ್ಟರೂ ಪೂಜಾರಿ ಕೊಡನು’ ಎಂಬಂಥ ಸ್ಥಿತಿ ರಾಜ್ಯದಲ್ಲಿ: ಪ್ರಲ್ಹಾದ ಜೋಶಿ!