ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ: ಹೊಸ ನಿಯಮ ಜಾರಿಗೆ

ಇದುವರೆಗೂ ನಿಮ್ಮ ಹೆಸರಿನಲ್ಲಿ ಸೈಟ್ ಅಥವಾ ಜಮೀನು ಇದ್ದರೆ ಯಾರ ಅನುಮತಿಯೂ ಹೊಂದುವ ಅವಶ್ಯಕತೆ ಇರಲಿಲ್ಲ. ಆದರೆ ಈಗ ಸರ್ಕಾರ ಈ ನಿಯಮವನ್ನ ಕೊಂಚ ಬದಲಾಯಿಸಿದೆ. ಒಂದು ವೇಳೆ ನೀವು ಕಮರ್ಷಿಯಲ್ ಸೈಟ್ ನಲ್ಲಿ ಮನೆ ನಿರ್ಮಿಸಲಾಗ್ತಿದ್ರೆ ,ನೀವು ಸರ್ಕಾರದ ಅನುಮತಿ ಪಡೆಯುವ ಅವಶ್ಯಕತೆ ಇಲ್ಲ. ಆದರೆ ಒಂದು ವೇಳೆ ಜಮೀನಿನಲ್ಲಿ ಮನೆ ಕಟ್ಟಬೇಕು ಎಂದುಕೊಂಡಿದ್ದರೆ ಸರ್ಕಾರದ ಅನುಮತಿ ಕಡ್ಡಾಯವಾಗುತ್ತೆ. ಜಮೀನಿನಲ್ಲಿ ಮನೆ ನಿರ್ಮಿಸಬೇಕು ಎಂಬ ಕನಸು ಕಂಡಿರುವವರು ಎರಡು ಬಗೆಯ ಮಂದಿ ಇರುತ್ತಾರೆ. ಒಂದು ತಮಗೆ … Continue reading ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ: ಹೊಸ ನಿಯಮ ಜಾರಿಗೆ