Bigg Breaking: ಬರಗಾಲದಲ್ಲೂ ರಾಜ್ಯದ ಜನರಿಗೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ: ಕುಡಿಯುವ ನೀರಿನ ದರ ಹೆಚ್ಚಳ

ಬೆಂಗಳೂರು: ಬರಗಾಲದಲ್ಲೂ ರಾಜ್ಯದ ಜನರಿಗೆ ಸರ್ಕಾರ  ಕುಡಿಯುವ ನೀರಿನ  ತೆರಿಗೆ ಹೆಚ್ಚಿಸುವ ಮೂಲಕ ಶಾಕ್ ನೀಡಿದೆ. ಗೃಹ ಉಪಯೋಗ ಬಳಕೆ ನೀರಿನ ಮೇಲಿನ ತೆರಿಗೆ ಹೆಚ್ಚಳಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಒಪ್ಪಿಗೆ ನೀಡಲಾಗಿದ್ದು, ಜನರಿಗೆ ಕುಡಿಯುವ ನೀರು ದುಬಾರಿಯಾಗಲಿದೆ ಕೈಗಾರಿಕೆಗಳಿಗೆ ನೀಡುವ ನೀರಿನ ಜೊತೆಗೆ ಗೃಹ ಬಳಕೆ ನೀರಿಗೂ ಟ್ಯಾಕ್ಸ್ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ‌ ನೀಡಿದೆ. ಈ ಸಂಬಂಧ ಕರ್ನಾಟಕ ನೀರಾವರಿ (ನೀರಿನ ಕರ ವಿಧಿಸುವಿಕೆ) ನಿಯಮಗಳು 1965 ಕ್ಕೆ ತಿದ್ದುಪಡಿಗೆ … Continue reading Bigg Breaking: ಬರಗಾಲದಲ್ಲೂ ರಾಜ್ಯದ ಜನರಿಗೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ: ಕುಡಿಯುವ ನೀರಿನ ದರ ಹೆಚ್ಚಳ