ಕಹಿಯಾಗಿದ್ದರೂ ಈ ಜ್ಯೂಸ್ ಅಮೃತಕ್ಕೆ ಸಮಾನ: ಹಾಗಲಕಾಯಿ ಜ್ಯೂಸ್ ಪ್ರಯೋಜನ ತಿಳಿದ್ರೆ ಶಾಕ್ ಆಗ್ತೀರಾ..!?
ಚಳಿಗಾಲ ಬಂದಾಗ ಜತೆಗೇ ಹಲವು ಆರೋಗ್ಯ ಸಮಸ್ಯೆಗಳು ಸಹ ಬರುತ್ತವೆ. ಆಗೊಮ್ಮೆ ಈಗೊಮ್ಮೆ ಕೆಮ್ಮು, ಶೀತ, ಗಂಟಲು ನೋವು, ಜ್ವರ ತಪ್ಪುವುದಿಲ್ಲ. ಹೀಗಾಗಿ ಚಳಿಗಾಲದಲ್ಲಿ ಆರೋಗ್ಯಕ್ಕೆ ಪೂರಕವಾದ ಆಹಾರವನ್ನು ಸೇವಿಸುವುದು ಮುಖ್ಯ. ಆದರೆ, ಹೆಚ್ಚಿನವರು ಆಹಾರದ ಬಗ್ಗೆ ತಲೆಕೆಡಿಸಿಕೊಳ್ಳದೆ ಹೀಗೆ ಹುಷಾರು ತಪ್ಪಿದಾಗ ಇಂಗ್ಲಿಷ್ ಮದ್ದಿನ ಮೊರೆ ಹೋಗುತ್ತಾರೆ. ಕಹಿ ಕಹಿ ಮಾತ್ರೆಗಳನ್ನು ಕಷ್ಟಪಟ್ಟು ತಿನ್ನುತ್ತಾರೆ. ಆದ್ರೆ, ನೀವು ಇಷ್ಟೆಲ್ಲಾ ಕಷ್ಟ ಪಡ್ಬೇಕಾಗಿಲ್ಲ. ಮಳೆಗಾಲದಲ್ಲಿ ನಿಮ್ಮ ಆಹಾರದಲ್ಲಿ ಕರೇಲಾ ಅಥವಾ ಹಾಗಲಕಾಯಿಯನ್ನು ಸೇವಿಸಿ. ಹಲವು ಆರೋಗ್ಯ … Continue reading ಕಹಿಯಾಗಿದ್ದರೂ ಈ ಜ್ಯೂಸ್ ಅಮೃತಕ್ಕೆ ಸಮಾನ: ಹಾಗಲಕಾಯಿ ಜ್ಯೂಸ್ ಪ್ರಯೋಜನ ತಿಳಿದ್ರೆ ಶಾಕ್ ಆಗ್ತೀರಾ..!?
Copy and paste this URL into your WordPress site to embed
Copy and paste this code into your site to embed