Mandya: ಸ್ಪಷ್ಟ ಬಹುಮತವಿದ್ದರೂ ಮದ್ದೂರು ಪುರಸಭೆ ಅಧಿಕಾರ ಹಿಡಿಯುವಲ್ಲಿ ಎಡವಿದ ಮೈತ್ರಿ ನಾಯಕರು!

ಮಂಡ್ಯ :- ತೀವ್ರ ಕುತೂಹಲ ಕೆರಳಿಸಿದ್ದ ಮದ್ದೂರು ಪುರಸಭೆಯ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನ ಕೈ ವಶವಾಗಿದ್ದು, ಸ್ಪಷ್ಟ ಬಹುಮತವಿದ್ದರೂ ಅಧಿಕಾರ ಹಿಡಿಯುವಲ್ಲಿ ಮೈತ್ರಿ ನಾಯಕರು ವಿಫಲವಾಗಿ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಜೆಡಿಎಸ್ ನ 12 ಮಂದಿ ಸದಸ್ಯರ ಪೈಕಿ 6 ಮಂದಿ ಕಾಂಗ್ರೆಸ್ ಗೆ ಬೆಂಬಲ ನೀಡುವ ಮೂಲಕ ಜೆಡಿಎಸ್ – ಬಿಜೆಪಿ ನಾಯಕರಿಗೆ ಬಿಗ್ ಶಾಕ್ ನೀಡಿದ್ದಾರೆ. ಮದ್ದೂರು ಪೇಟೆ ಬೀದಿ ಅಗಲೀಕರಣ ; ಒಂದು ತಿಂಗಳೊಳಗೆ ಡಿಪಿಆರ್ ಸಿದ್ದತೆ – DC ಡಾ.ಕುಮಾರ … Continue reading Mandya: ಸ್ಪಷ್ಟ ಬಹುಮತವಿದ್ದರೂ ಮದ್ದೂರು ಪುರಸಭೆ ಅಧಿಕಾರ ಹಿಡಿಯುವಲ್ಲಿ ಎಡವಿದ ಮೈತ್ರಿ ನಾಯಕರು!