King Kohli: ಎಲ್ಲರೂ ಅನಂತ್ ಅಂಬಾನಿ ಮದುವೆಗೋದ್ರೂ, ಆದ್ರೆ ಕೊಹ್ಲಿ ಹೋಗಿದ್ದೆಲ್ಲಿ ಗೊತ್ತಾ!?

ವಿಶ್ವಕಪ್ ಗೆದ್ದ ಬಳಿಕ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ವಿಶ್ರಾಂತಿ ಮೊರೆ ಹೋಗಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್ ರಜೆಯ ಸಮಯದಲ್ಲಿ ಆಧ್ಯಾತ್ಮಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರೆಡ್ಡಿಟ್‌ನಲ್ಲಿ ಹಂಚಿಕೊಂಡಿರುವ ವೈರಲ್ ವೀಡಿಯೊದಲ್ಲಿ, ಇಬ್ಬರೂ ಕೃಷ್ಣ ದಾಸ್ ಕೀರ್ತನೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದನ್ನು ನೋಡಬಹುದು. Hidden treasure: ರಬ್ಬರ್ ತೋಟದಲ್ಲಿ ಚಿನ್ನ-ಬೆಳ್ಳಿ ನಾಣ್ಯಗಳ ನಿಧಿ ಪತ್ತೆ..! ರೆಡ್ಡಿಟ್ ಬಳಕೆದಾರರು ವೀಡಿಯೊದಲ್ಲಿ ಕಾಮೆಂಟ್ ಮಾಡಿದ್ದು, ಎಲ್ಲಾ ಇತರ ಸೆಲೆಬ್ರಿಟಿಗಳು ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಅವರ … Continue reading King Kohli: ಎಲ್ಲರೂ ಅನಂತ್ ಅಂಬಾನಿ ಮದುವೆಗೋದ್ರೂ, ಆದ್ರೆ ಕೊಹ್ಲಿ ಹೋಗಿದ್ದೆಲ್ಲಿ ಗೊತ್ತಾ!?