Lokasabha Election Result 2024: ಚಾಮರಾಜನಗರ ಲೋಕಾ ಫಲಿತಾಂಶದತ್ತ ಎಲ್ಲರ ಚಿತ್ತ…!

ಚಾಮರಾಜನಗರ:- 2024ರ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಚಾಮರಾಜನಗರ ಲೋಕಾ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಲೋಕ ಅಖಾಡದಲ್ಲಿ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಲೋಕಸಭಾ ರಿಸಲ್ಟ್ ಗೆ ಕೌಂಟ್ ಡೌನ್… ಮತ ಎಣಿಕೆಗೆ ಬಳ್ಳಾರಿಯಲ್ಲಿ ಭರ್ಜರಿ ಸಿದ್ಧತೆ! ಬೇಡರಪುರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈಗಾಗಲೇ ಸ್ಟ್ರಾಂಗ್ ರೂಂ ನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ … Continue reading Lokasabha Election Result 2024: ಚಾಮರಾಜನಗರ ಲೋಕಾ ಫಲಿತಾಂಶದತ್ತ ಎಲ್ಲರ ಚಿತ್ತ…!