ಎಲ್ಲವೂ ದುಬಾರಿ: ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಕೊಟ್ಟ ಸಾರಿಗೆ ಇಲಾಖೆ: ಇಂದಿನಿಂದ ಬಿಎಂಟಿಸಿ ಪಾಸ್‌ಗಳ ದರ ಏರಿಕೆ!

ಬೆಂಗಳೂರು: ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಮತ್ತೊಮ್ಮೆ ಶಾಕ್ ಕೊಟ್ಟಿದ್ದು, ಇಂದಿನಿಂದ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಆಗಲಿದೆ. ತಿರುಪತಿ ಕಾಲ್ತುಳಿತ: ಸಾವಿನ ಸಂಖ್ಯೆ 7ಕ್ಕೇರಿಕೆ: ಅಸ್ವಸ್ಥರ ಏರ್‌ಲಿಫ್ಟ್‌ಗೆ ಸಿಎಂ ಎನ್.ಚಂದ್ರಬಾಬು ಸೂಚನೆ! ಇತ್ತೀಚೆಗೆ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಬಸ್ ಟಿಕೆಟ್​ ದರ ಏರಿಕೆ ಮಾಡಿ ಶಾಕ್ ಕೊಟ್ಟಿತ್ತು. ಸಾರಿಗೆ ಇಲಾಖೆ ಕೆಎಸ್​ಆರ್​ಟಿಸಿ, ಬಿಎಂಟಿಸಿ, ಎನ್​ಡಬ್ಲೂಕೆಆರ್​ಟಿಸಿ, ಕೆಕೆಆರ್​ಟಿಸಿ ಬಸ್​ಗಳ ಟಿಕೆಟ್ ದರ ಪರಿಷ್ಕರಣೆ ಮಾಡಿ ಶೇ 15 ರಷ್ಟು ದರ ಹೆಚ್ಚು ಮಾಡಿತ್ತು. ಸಾರಿಗೆ ಸಂಸ್ಥೆಯ ನಾಲ್ಕೂ … Continue reading ಎಲ್ಲವೂ ದುಬಾರಿ: ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಕೊಟ್ಟ ಸಾರಿಗೆ ಇಲಾಖೆ: ಇಂದಿನಿಂದ ಬಿಎಂಟಿಸಿ ಪಾಸ್‌ಗಳ ದರ ಏರಿಕೆ!