Supreme Court: ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್: ಇವಿಎಂ-ವಿವಿಪ್ಯಾಟ್ ಸಂಪೂರ್ಣ ಎಣಿಕೆ ಅರ್ಜಿಗಳ ವಜಾ

ನವದೆಹಲಿ: ಇವಿಎಂನಲ್ಲಿ ಯಾವುದೇ ದೋಷ ಕಂಡು ಬಂದಿಲ್ಲ ಎಂದು ಹೇಳಿ ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಮುಂದುವರಿದ ದೇಶಗಳಲ್ಲಿ ಇವಿಎಂ ಬಳಕೆ ಇಲ್ಲ. ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆಸಲಾಗುತ್ತದೆ. ಹೀಗಾಗಿ ಭಾರತದಲ್ಲಿ ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆಸಬೇಕು. ಇದರ ಜೊತೆ ವಿವಿಪ್ಯಾಟ್‌ನಲ್ಲಿ ಮುದ್ರಣವಾದ ಎಲ್ಲಾ ಸ್ಲಿಪ್‌ಗಳನ್ನು ಎಣಿಕೆ ಮಾಡಬೇಕೆಂದು ಕೆಲವರು ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ವಿವಿಪ್ಯಾಟ್‌ನಲ್ಲಿ ಮುದ್ರಣವಾದ ಸ್ಲಿಪ್‌ಗಳನ್ನು ಮತದಾರರ ಕೈಗೆ ನೀಡಿ ಆತ ಅದನ್ನು ಬಾಕ್ಸ್‌ … Continue reading Supreme Court: ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್: ಇವಿಎಂ-ವಿವಿಪ್ಯಾಟ್ ಸಂಪೂರ್ಣ ಎಣಿಕೆ ಅರ್ಜಿಗಳ ವಜಾ