Supreme Court: EVM- VVPAT ಸ್ಲಿಪ್ ಹೊಂದಾಣಿಕೆ: ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ನವದೆಹಲಿ: ಇವಿಎಂಗಳೊಂದಿಗೆ ವಿವಿಪ್ಯಾಟ್ ಯಂತ್ರದ ಸ್ಲಿಪ್‌ಗಳನ್ನು ಹೊಂದಾಣಿಕೆ ಮಾಡುವ ಅರ್ಜಿಯನ್ನು ಮುಂದಿನವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಎಡಿಆರ್ (Association for Democratic Reforms) ಸಲ್ಲಿಸಿರುವ ಅರ್ಜಿಯನ್ನು ಮುಂದಿನ ಮಂಗಳವಾರ ಅಥವಾ ಬುಧವಾರಕ್ಕೆ ಪಟ್ಟಿ ಮಾಡಲಾಗುವುದು ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠ ಹೇಳಿದೆ. ಅರ್ಜಿದಾರರ ಸಂಘಟನೆ ಎಡಿಆರ್ ಪರವಾಗಿ ಸುಪ್ರೀಂ ಕೋರ್ಟ್‌ಗೆ ಹಾಜರಾದ ವಕೀಲ ಪ್ರಶಾಂತ್ ಭೂಷಣ್ ಅವರು ಅರ್ಜಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ವಿವಿಪ್ಯಾಟ್ ವಿಚಾರವಾಗಿ ಸಲ್ಲಿಸಲಾಗಿರುವ … Continue reading Supreme Court: EVM- VVPAT ಸ್ಲಿಪ್ ಹೊಂದಾಣಿಕೆ: ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
Copy and paste this URL into your WordPress site to embed
Copy and paste this code into your site to embed