ಬಾಂಗ್ಲಾದ ಮಾಜಿ ಕ್ರಿಕೆಟಿಗ ಮಶ್ರಫೆ ಮೊರ್ತಾಜಾ ಮನೆಗೆ ಬೆಂಕಿ ಹಚ್ಚಿದ ಪುಂಡರು!

ಢಾಕಾ: ಬಾಂಗ್ಲಾದೇಶದ (Bangladesh) ಪ್ರಧಾನಿ ಶೇಖ್‌ ಹಸೀನಾ (Sheikh Hasina) ತನ್ನ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶ ತೊರೆದ ಬೆನ್ನಲ್ಲೇ ಬಾಂಗ್ಲಾದಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದೆ. ಪ್ರತಿಭಟನಾಕಾರರು ಬಾಂಗ್ಲಾದ ಮಾಜಿ ಕ್ರಿಕೆಟಿಗ, ಮತ್ತು ಸಂಸದ ಮಶ್ರಫೆ ಮೊರ್ತಾಜಾ (Mashrafe Mortaza) ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಮಶ್ರಫ್-ಬಿನ್-ಮೊರ್ತಾಜಾ ಅವರು ಶೇಖ್‌ ಹಸಿನಾ ಅವರ ಪಕ್ಷವಾದ ಅವಾಮಿ ಲೀಗ್‌ನಿಂದ ಖುಲ್ನಾ ವಿಭಾಗದ ನರೈಲ್ ಕ್ಷೇತ್ರದ ಸಂಸದರಾಗಿ ಎರಡನೇ ಬಾರಿ ಆಯ್ಕೆಯಾಗಿದ್ದರು. ಪುಂಡರು ಮೊರ್ತಾಜಾ ಅವರ ಮನೆಗೆ ನುಗ್ಗಿ … Continue reading ಬಾಂಗ್ಲಾದ ಮಾಜಿ ಕ್ರಿಕೆಟಿಗ ಮಶ್ರಫೆ ಮೊರ್ತಾಜಾ ಮನೆಗೆ ಬೆಂಕಿ ಹಚ್ಚಿದ ಪುಂಡರು!