Share Facebook Twitter LinkedIn Pinterest Email ಬೆಂಗಳೂರು: ಇಂದು ದಿಢೀರ್ ಡಿಸಿಎಂ ಡಿ.ಕೆ,.ಶಿವಕುಮಾರ್ ನಿವಾಸಕ್ಕೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಭೇಟಿ ನೀಡಿದ್ದಾರೆ. ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಉಭಯ ನಾಯಕರು ಸಮಾಲೋಚನೆ ನಡೆಸಿದರು.
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಪರಿಹಾರ-ಡಿಕೆಶಿMarch 13, 2025