HD Revanna: ಕಾನೂನು ಹೋರಾಟಕ್ಕೆ ಮುಂದಾದ ಮಾಜಿ ಸಚಿವ ಹೆಚ್ ಡಿ ರೇವಣ್ಣ..!

ಬೆಂಗಳೂರು :- ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎರಡು ಎಫ್ಐಆರ್ ರದ್ದುಪಡಿಸುವಂತೆ ಕೋರಿ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಪೋಷಕರೇ ಎಚ್ಚರ, ಎಚ್ಚರ.. ಅಂತರಾಜ್ಯ ಮಕ್ಕಳ ಕಳ್ಳರು ಎಂಟ್ರಿ ಕೊಟ್ಟಿದ್ದಾರೆ..! ಹಾಸನದ ಹೊಳೆನರಸೀಪುರದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ ಹಾಗೂ ಮೈಸೂರಿನ ಕೆಆರ್​ ಪೇಟೆ ಸಂತ್ರಸ್ತೆ ಅಪಹರಣ ಪ್ರಕರಣ ದಾಖಲಾಗಿವೆ. ಇದೀಗ ತಮ್ಮ ವಿರುದ್ಧ ದಾಖಲಾದ ಈ ಎರಡೂ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ … Continue reading HD Revanna: ಕಾನೂನು ಹೋರಾಟಕ್ಕೆ ಮುಂದಾದ ಮಾಜಿ ಸಚಿವ ಹೆಚ್ ಡಿ ರೇವಣ್ಣ..!