Ramesh Jarakiholi: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಂಚನೆ ಆರೋಪ!
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಬ್ಯಾಂಕ್‍ಗಳಿಂದ ಸಾಲ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ನಗರದ ವಿವಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನಿಂದ ಬೆಳಗಾವಿಯ ಗೋಕಾಕ್‍ನ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಸಾಲ ಪಡೆಯಲಾಗಿದೆ. 2013 ರಿಂದ 2017 ರವರೆಗೆ 232 ಕೋಟಿ 88 ಲಕ್ಷ ರೂ. ಸಾಲ ಪಡೆದಿದ್ದಾರೆ. ಅಲ್ಲದೇ ಬೇರೆ ಬೇರೆ ಜಿಲ್ಲೆಗಳ ಅಪೆಕ್ಸ್ ಬ್ಯಾಂಕ್‍ನ ಸಮೂಹ ಬ್ಯಾಂಕ್‍ಗಳಲ್ಲೂ … Continue reading Ramesh Jarakiholi: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಂಚನೆ ಆರೋಪ!
Copy and paste this URL into your WordPress site to embed
Copy and paste this code into your site to embed