ತುಮಕೂರು: ತುಮಕೂರಿನ ಸಿದ್ಧಗಂಗಾ ಮಠಕ್ಕೆ ಮಾಜಿ ಸಚಿವ ಸೋಮಣ್ಣ ಭೇಟಿ ನೀಡಿದ್ದಾರೆ. ಡಿಸೆಂಬರ್ 6ರಂದು ಗುರುಭವನ ಲೋಕಾರ್ಪಣೆ ಸಮಾರಂಭ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ವಿ.ಸೋಮಣ್ಣ ಆಗಮಿಸುತ್ತಿದ್ದಾರೆ.
ಸಿದ್ದಲಿಂಗ ಶ್ರೀಗಳ ಅಶೀರ್ವಾದ ಪಡೆದು ಬಳಿಕ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ಮಾಡಲಿದ್ದಾರೆ.