Shashikala Jolle: ಮಾಜಿ ಸಚಿವೆ ಪುತ್ರನ ಆಸ್ತಿಗೂ ತಟ್ಟಿದ ವಕ್ಪ್ ಆಸ್ತಿ ವಿವಾದದ ಬಿಸಿ!

ರೈತರ ಭೂಮಿಯನ್ನ ವಕ್ಫ್​ ಬೋರ್ಡ್​ ಕಬಳಿಸುತ್ತಿದೆ ಎನ್ನುವ ರಾಜ್ಯದ ಹಲವು ಜಿಲ್ಲೆಗಳ ರೈತರ ಆರೋಪ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದೆ. ಬಿಜೆಪಿ ಇದನ್ನೇ ಅಸ್ತ್ರ ಮಾಡಿಕೊಂಡು ಸರ್ಕಾರದ ವಿರುದ್ಧ ಹರಿಹಾಯ್ತಿದ್ರೆ. ಅತ್ತ ಕಾಂಗ್ರೆಸ್ ಕೂಡಾ ಬಿಜೆಪಿ ಅವಧಿಯಲ್ಲಿ ರೈತರಿಗೆ ನೀಡಿದ್ದ ನೋಟಿಸ್ ದಾಖಲೆಯನ್ನ ಬಿಟ್ಟು ತಿರುಗೇಟು ಕೊಟ್ಟಿದೆ. ಈ ಮಧ್ಯೆ ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಪುತ್ರ ಬಸವ ಪ್ರಸಾದ್ ಜೊಲ್ಲೆ ಮಾಲೀಕತ್ವದ ಜಮೀನಿನ ಪಹಣಿಯಲ್ಲಿ … Continue reading Shashikala Jolle: ಮಾಜಿ ಸಚಿವೆ ಪುತ್ರನ ಆಸ್ತಿಗೂ ತಟ್ಟಿದ ವಕ್ಪ್ ಆಸ್ತಿ ವಿವಾದದ ಬಿಸಿ!