ವಿಪರೀತ ಮೊಬೈಲ್ ಹ್ಯಾಂಗ್ ಆದರೆ ಏನು ಮಾಡಬೇಕು?: ಇಲ್ಲಿದೆ ಟಿಪ್ಸ್!

ಹಿಂದಿನ ಫೋನ್​ಗಳಲ್ಲಿ ಹ್ಯಾಂಗ್ ಆದರೆ ಥಟ್ ಎಂದು ಮೊಬೈಲ್ ಬ್ಯಾಟರಿ ರಿಮೂವ್ ಮಾಡಿ ನಂತರ ಪವರ್ ಆನ್ ಬಟನ್ ಒತ್ತಿ ಆನ್ ಮಾಡಿ ಉಪಯೋಗಿಸುತ್ತಿದ್ದೆವು. ಆದರೀಗ ಬರುವ ಎಲ್ಲ ಸ್ಮಾರ್ಟ್​​ಫೋನ್​ಗಳಲ್ಲಿ  ಬ್ಯಾಟರಿ ರಿಮೂವ್ ಮಾಡಲು ಸಾಧ್ಯವಿಲ್ಲ. ಈ ಸಂದರ್ಭ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್​​ಫೋನ್ ಹ್ಯಾಂಗ್ ಆಗಿ ಏನೂ ವರ್ಕ್​ ಆಗದಿದ್ದಾಗ ಹೇಗೆ ರೀಸ್ಟಾರ್ಟ್ಸ್ ಮಾಡಬೇಕು ಎಂಬುದಕ್ಕೆ ಇಲ್ಲಿದೆ ಟಿಪ್ಸ್. ಈ ಐದು ರಾಶಿಗಳಿಗೆ ಮದುವೆಯ ಶುಭಯೋಗದಿಂದ ಹೊಸ ವರ್ಷ ಪ್ರಾರಂಭ: ಮಂಗಳವಾರ- ರಾಶಿ ಭವಿಷ್ಯ ಡಿಸೆಂಬರ್-31,2024 ಕಂಪ್ಯೂಟರ್, … Continue reading ವಿಪರೀತ ಮೊಬೈಲ್ ಹ್ಯಾಂಗ್ ಆದರೆ ಏನು ಮಾಡಬೇಕು?: ಇಲ್ಲಿದೆ ಟಿಪ್ಸ್!