ಹಾಸನದ ಹಲವೆಡೆ ಅಬಕಾರಿ ಅಧಿಕಾರಿಗಳ ದಾಳಿ – ಬರೋಬ್ಬರಿ 9 ಕೋಟಿ ಮೌಲ್ಯದ ಮದ್ಯ ಜಪ್ತಿ!

ಹಾಸನ:- ಹಾಸನದ ಹಲವೆಡೆ ಅಬಕಾರಿ ಅಧಿಕಾರಿಗಳ ದಾಳಿ ನಡೆಸಿದ್ದು, ಬರೋಬ್ಬರಿ 9 ಕೋಟಿ ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ. 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಈ ದಾಳಿ ಮಾಡಿದ್ದಾರೆ. RCB ತಂಡ ತೊರೆದು ದಿಢೀರ್ ಮುಂಬೈಗೆ ವಿರಾಟ್ ತೆರಳಿದ್ದೇಕೆ!? ಹಾಸನ ಹೊರವಲಯ ಕೈಗಾರಿಕಾ ಪ್ರದೇಶದಲ್ಲಿರುವ ವುಡ್‌ಪೆಕರ್ ಡಿಸ್ಟಿಲರಿಸ್ ಆ್ಯಂಡ್ ಬ್ರಿವರೀಸ್ ಪ್ರೈವೆಟ್​ ಲಿ., (ಬ್ರಿವರಿ ವಿಭಾಗ) ನಲ್ಲಿ ತಪಾಸಣೆ ನಡೆಸಿದರು. ತಪಾಸಣೆ ವೇಳೆ ನ್ಯೂನ್ಯತೆ ಕಂಡುಬಂದ ಹಿನ್ನೆಲೆಯಲ್ಲಿ 9,54,08,422 ಕೋಟಿ ರೂ. ಮೌಲ್ಯದ … Continue reading ಹಾಸನದ ಹಲವೆಡೆ ಅಬಕಾರಿ ಅಧಿಕಾರಿಗಳ ದಾಳಿ – ಬರೋಬ್ಬರಿ 9 ಕೋಟಿ ಮೌಲ್ಯದ ಮದ್ಯ ಜಪ್ತಿ!