ಅಕ್ರಮ ಅಬಕಾರಿ ನೀತಿ ಪ್ರಕರಣ: ಇಂದು ಕೇಜ್ರಿವಾಲ್ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ತೀರ್ಪು!

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ಕುರಿತು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ. Mysore: ಚಾಮುಂಡಿ ಬೆಟ್ಟದಲ್ಲಿ ಆಷಾಢದ ವಿಶೇಷ ಪೂಜೆ: ಸಂಸದ ಯದುವೀರ್ ಭಾಗಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಮೇ 17ರಂದು ಈ ತೀರ್ಪನ್ನು ಕಾಯ್ದಿರಿಸಿತ್ತು. ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಚಾರಕ್ಕಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್​ … Continue reading ಅಕ್ರಮ ಅಬಕಾರಿ ನೀತಿ ಪ್ರಕರಣ: ಇಂದು ಕೇಜ್ರಿವಾಲ್ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ತೀರ್ಪು!