ತಮ್ಮ ಮೊದಲ ಬೈಕ್ ಅನ್ನು ಹೊಸ ವಿನ್ಯಾಸದಲ್ಲಿ ಕಂಡು ಪುಳಕಿತರಾದ DCM ಡಿ.ಕೆ. ಶಿವಕುಮಾರ್!

ಬೆಂಗಳೂರು :-ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಭಾವನಾತ್ಮಕ ಸಂಬಂಧ ಇರುತ್ತದೆ. ಬಹು ವರ್ಷಗಳ ನಂತರ ಮತ್ತೆ ತಮ್ಮ ಬೈಕ್ ಅನ್ನು ಕಂಡರೆ ನೂರೆಂಟು ನೆನಪುಗಳು ಗರಿ ಬಿಚ್ಚಿಕೊಳ್ಳುತ್ತವೆ. ಕಣ್ಮುಂದೆ ಹಾದು ಹೋಗುತ್ತವೆ. ಅಂತಹ ಘಳಿಗೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಸಾಕ್ಷಿಯಾದರು. ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಟೆನ್ಷನ್: ಇಂದು ಹೈಕೋರ್ಟ್ ನಲ್ಲಿ ಮತ್ತೆ ವಿಚಾರಣೆ! ವಿಂಟೇಜ್ ಬೈಕ್ ಪ್ರೇಮಿಯಾಗಿರುವ ಸುಪ್ರೀತ್ ಎಂಬುವವರು ಭಾನುವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ … Continue reading ತಮ್ಮ ಮೊದಲ ಬೈಕ್ ಅನ್ನು ಹೊಸ ವಿನ್ಯಾಸದಲ್ಲಿ ಕಂಡು ಪುಳಕಿತರಾದ DCM ಡಿ.ಕೆ. ಶಿವಕುಮಾರ್!