High Court: ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ – ಹೈಕೋರ್ಟ್!

ಬೆಂಗಳೂರು:– ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮಡಿಕೇರಿ ಮಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಡಸ್ಟರ್ ಕಾರು! ಈ ಮೂಲಕ ಚುನಾವಣಾ ಕರ್ತವ್ಯಕ್ಕೆ ಹಾಜರಾಗುವಂತೆ ಬಿಬಿಎಂಪಿ ನೀಡಿದ್ದ ಆದೇಶವನ್ನ ತಡೆಹಿಡಿದಿದೆ ಚುನಾವಣೆ ನಿಯಮದಲ್ಲಿ ವೈದ್ಯರು,‌ ನರ್ಸ್, ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿಯಿದೆ. ಆದರೂ ಬಿಬಿಎಂಪಿಯಿಂದ ಕಾನೂನುಬಾಹಿರ ಸೂಚನೆ ಎಂದು ಅರ್ಜಿದಾರರ ಪರ ವಕೀಲ ಬಿ.ಎಂ.ಸಂತೋಷ್ ವಾದಿಸಿದ್ದರು. ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸುವಾಗ ಕಾನೂನು ಪಾಲಿಸಿ ಎಂದು ಬಿಬಿಎಂಪಿ ಹಾಗೂ ಚುನಾವಣಾ ಅಧಿಕಾರಿಗಳಿಗೆ ಹೈಕೋರ್ಟ್ … Continue reading High Court: ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ – ಹೈಕೋರ್ಟ್!