ಮುಂದಿನ 24 ಗಂಟೆಗಳಲ್ಲಿ ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ!

ಬೆಂಗಳೂರು:- ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ತವರು ಮೈಸೂರು ಹಾಗೂ ಚಾಮರಾಜನಗರ ಗೆಲ್ಲಲು ಸಿದ್ದು ರಣತಂತ್ರ – ಪ್ರಚಾರದ ಅಖಾಡಕ್ಕಿಳಿದ CM! ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಇನ್ನು ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಏಪ್ರಿಲ್​ 3 ರಿಂದ 5ರ ವರೆಗೆ … Continue reading ಮುಂದಿನ 24 ಗಂಟೆಗಳಲ್ಲಿ ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ!