ಚಿನ್ನ, ಬೆಳ್ಳಿ ಮತ್ತೆ ದುಬಾರಿ ಆಗಿದ್ದು, ಗೋಲ್ಡ್ ಪ್ರಿಯರಿಗೆ ಬೇಸರ ತರಿಸಿದೆ.
ಇವತ್ತು ಚಿನ್ನದ ಬೆಲೆ ಗ್ರಾಮ್ಗೆ 6,500ಕ್ಕೂ ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆಗೆ 7,100 ದಾಟಿದೆ. ಕಳೆದ 10 ದಿನಗಳಿಂದ ಅನಿರೀಕ್ಷಿತ ರೀತಿಯಲ್ಲಿ ಚಿನ್ನದ ಬೆಲೆ ಹೆಚ್ಚಳವಾಗುತ್ತಿದೆ. ಒಂದು ವರ್ಷದಲ್ಲಿ ಆಗಬೇಕಿದ್ದ ಹೆಚ್ಚಳ ಕೆಲವೇ ತಿಂಗಳಲ್ಲಿ ಆಗಿದೆ. ಜಾಗತಿಕ ಯುದ್ಧ ಬೀತಿ ಹಿನ್ನೆಲೆಯಲ್ಲಿ ಚಿನ್ನಕ್ಕೆ ಈ ಪರಿ ಬೇಡಿಕೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 65,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 71,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 65,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,300 ರುಪಾಯಿಯಲ್ಲಿ ಇದೆ.
ಮೋದಿ ಸೋಲಿಸಲು ಚೀನಾ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ- ಪ್ರಹ್ಲಾದ್ ಜೋಶಿ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 8ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,290 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,290 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ