ಮತ್ತೆ ದುಬಾರಿಯಾದ ಚಿನ್ನ-ಬೆಳ್ಳಿ ಬೆಲೆ – ಇಲ್ಲಿದೆ ಇಂದಿನ ದರಪಟ್ಟಿ!

ಚಿನ್ನ, ಬೆಳ್ಳಿ ಮತ್ತೆ ದುಬಾರಿ ಆಗಿದ್ದು, ಗೋಲ್ಡ್ ಪ್ರಿಯರಿಗೆ ಬೇಸರ ತರಿಸಿದೆ. ಇವತ್ತು ಚಿನ್ನದ ಬೆಲೆ ಗ್ರಾಮ್​ಗೆ 6,500ಕ್ಕೂ ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆಗೆ 7,100 ದಾಟಿದೆ. ಕಳೆದ 10 ದಿನಗಳಿಂದ ಅನಿರೀಕ್ಷಿತ ರೀತಿಯಲ್ಲಿ ಚಿನ್ನದ ಬೆಲೆ ಹೆಚ್ಚಳವಾಗುತ್ತಿದೆ. ಒಂದು ವರ್ಷದಲ್ಲಿ ಆಗಬೇಕಿದ್ದ ಹೆಚ್ಚಳ ಕೆಲವೇ ತಿಂಗಳಲ್ಲಿ ಆಗಿದೆ. ಜಾಗತಿಕ ಯುದ್ಧ ಬೀತಿ ಹಿನ್ನೆಲೆಯಲ್ಲಿ ಚಿನ್ನಕ್ಕೆ ಈ ಪರಿ ಬೇಡಿಕೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,350 ರುಪಾಯಿ ಇದೆ. … Continue reading ಮತ್ತೆ ದುಬಾರಿಯಾದ ಚಿನ್ನ-ಬೆಳ್ಳಿ ಬೆಲೆ – ಇಲ್ಲಿದೆ ಇಂದಿನ ದರಪಟ್ಟಿ!