ಅಕ್ರಮ ಪಟಾಕಿ ಘಟಕದಲ್ಲಿ ಸ್ಫೋಟ: ಇಬ್ಬರು ಸಾವು, ಮೂವರು ಗಂಭೀರ!

ನೊಯ್ಡಾ:– ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು ಸಂಭವಿಸಿದ ಸ್ಫೋಟದಲ್ಲಿ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಮನೆಯೊಂದರಲ್ಲಿ ಜರುಗಿದೆ. ಕುಡಿದ ಮತ್ತಲ್ಲಿ ಮೆಟ್ರೋದಲ್ಲಿ ಪುಂಡಾಟ: ಯುವಕರನ್ನು ಬಂಧಿಸಿದ ಪೊಲೀಸ್! ರಾಗದ್‌ಗಂಜ್ ಗ್ರಾಮದ ಮೊಹಮ್ಮದ್ ಫಾರೂಕ್ ಅವರ ನಿವಾಸದಲ್ಲಿ ಪಟಾಕಿ ತಯಾರಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆಕಾಶ್ … Continue reading ಅಕ್ರಮ ಪಟಾಕಿ ಘಟಕದಲ್ಲಿ ಸ್ಫೋಟ: ಇಬ್ಬರು ಸಾವು, ಮೂವರು ಗಂಭೀರ!