ಫೈರ್‌ಬಾಲ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಪೋಟ.. ನಾಲ್ವರು ಸಾವು!

ನವದೆಹಲಿ:- ಫೈರ್‌ಬಾಲ್ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಗುರುಗ್ರಾಮ್‌ನ ದೌಲತಾಬಾದ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಜರುಗಿದೆ. ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಅಫ್ಘಾನಿಸ್ತಾನ್…! ಮೃತರು ಕೌಶಿಕ್, ಅರುಣ್, ಪ್ರಶಾಂತ್ ಮತ್ತು ರಾಮ್ ಅವಧ್ ಎನ್ನಲಾಗಿದೆ. ಈ ಘಟನೆ ನಿನ್ನೆ ಮುಂಜಾನೆ ನಡೆದಿದೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಘಟನೆ ನಡೆದ ಕೂಡಲೇ ಸುಮಾರು 24 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದವು. ಘಟನೆ ನಡೆದಾಗ … Continue reading ಫೈರ್‌ಬಾಲ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಪೋಟ.. ನಾಲ್ವರು ಸಾವು!