ಸ್ಫೋಟಕ ಅರ್ಧಶತಕ ಮತ್ತು ಬೌಲರ್‌ಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್‌ʼಗೆ ಭರ್ಜರಿ ಗೆಲುವು!

ಜೈಪುರ: ರಿಯಾನ್‌ ಪರಾಗ್‌ (Riyan Parag) ಅವರ ಸ್ಫೋಟಕ ಅರ್ಧಶತಕ ಮತ್ತು ಬೌಲರ್‌ಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್‌ (Rajasthan Royals) ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ 12 ರನ್‌ಗಳ ಜಯ ಸಾಧಿಸಿದೆ. ಗೆಲ್ಲಲು 186 ರನ್‌ಗಳ ಗುರಿಯನ್ನು ಪಡೆದ ಡೆಲ್ಲಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 173 ರನ್‌ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಸತತ ಎರಡು ಪಂದ್ಯಗಳನ್ನು ಗೆದ್ದ ರಾಜಸ್ಥಾನ 4 ಸಂಪಾದಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲೇ ಮುಂದುವರಿದಿದೆ. https://ainlivenews.com/rohit-sharma-gifted-a-special-jersey-by-sachin-tendulkar/ ಕೊನೆಯ 18 ಎಸೆತಗಳಲ್ಲಿ ಡೆಲ್ಲಿ ತಂಡಕ್ಕೆ … Continue reading ಸ್ಫೋಟಕ ಅರ್ಧಶತಕ ಮತ್ತು ಬೌಲರ್‌ಗಳ ನೆರವಿನಿಂದ ರಾಜಸ್ಥಾನ ರಾಯಲ್ಸ್‌ʼಗೆ ಭರ್ಜರಿ ಗೆಲುವು!