ಖಾಸಗಿ ವೀಡಿಯೊ ಪ್ರಕರಣ: ಪ್ರಜ್ವಲ್ ವಿದೇಶಕ್ಕೆ ಹೋಗಿರುವ ಬಗ್ಗೆವಿದೇಶಾಂಗ ಸಚಿವಾಲಯದಿಂದ ಸ್ಪೋಟಕ ಮಾಹಿತಿ..!

ನವದೆಹಲಿ:- ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ವಿದೇಶಕ್ಕೆ ಹಾರಿರುವ​​ ಬಗ್ಗೆ ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ವಿದೇಶಕ್ಕೆ ಹಾರಿರುವ​​ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯ ಸ್ಫೋಟಕ ಮಾಹಿತಿ ನೀಡಿದ್ದಾರೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚಲಿದೆ ತಾಪಮಾನ.. ರೆಡ್​ ಅಲರ್ಟ್​…! ಪ್ರಜ್ವಲ್ ಅವರನ್ನ ವಿದೇಶಕ್ಕೆ ಹೋಗುವಂತೆ ಹೇಳಿದ್ಯಾರು? ವೀಸಾ ಇಲ್ಲದೇ ದಿಢೀರ್​ ವಿದೇಶಕ್ಕೆ ಹೋಗಿದ್ದೇಗೆ? ಹೀಗೆ ಪ್ರಜ್ವಲ್ ವಿದೇಶಕ್ಕೆ ಹಾರಿರುವ ಹಿಂದಿನ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಕಾಂಗ್ರೆಸ್, ದೇವೇಗೌಡ ಮತ್ತು … Continue reading ಖಾಸಗಿ ವೀಡಿಯೊ ಪ್ರಕರಣ: ಪ್ರಜ್ವಲ್ ವಿದೇಶಕ್ಕೆ ಹೋಗಿರುವ ಬಗ್ಗೆವಿದೇಶಾಂಗ ಸಚಿವಾಲಯದಿಂದ ಸ್ಪೋಟಕ ಮಾಹಿತಿ..!