ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಶಾಲೆಯೊಂದರ ಮುಂಭಾಗಸ್ಫೋಟಕ ವಸ್ತುಗಳು ಪತ್ತೆ ಹಾಗೆ ನಗರದ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ.
ದೇಶದ ಅಭಿವೃದ್ಧಿಗೆ ನಾವು ಹೆಚ್ಚು ಸ್ಥಾನ ಗೆಲ್ಲಿಸಿ, ಕರ್ನಾಟಕದಿಂದ ಗಿಫ್ಟ್ ಕೊಡಬೇಕು: ನಿಖಿಲ್ ಕುಮಾರಸ್ವಾಮಿ!
ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳು ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ.
ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ