ಯತ್ನಾಳ್ ಉಚ್ಚಾಟನೆ ವಿಚಾರ : ಮಾಜಿ ಸಚಿವ ರೇಣುಕಾಚಾರ್ಯಗೆ ಪ್ರತಾಪ್ ಸಿಂಹ ತಿರುಗೇಟು

ಬೆಳಗಾವಿ: ಬಸನಗೌಡ ಪಾಟೀಲ ಯತ್ನಾಳ ಅವರಿಗೆ ದೊಡ್ಡ ಅಭಿಮಾನ ಬಳಗವಿದೆ ಎಂದು ಸಂಸದ ಪ್ರತಾಪ್‌ ಸಿಂಹ ಯತ್ನಾಳರನ್ನು ‌ಉಚ್ಛಾಟನೆ ಮಾಡಿ ಎಂಬ ರೇಣುಕಾಚಾರ್ಯ ಹೇಳಿಕೆಗೆ  ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು,  ಜನರಿಂದ ತಿರಸ್ಕಾರಗೊಂಡು ಮೂಲೆಗುಂಪಾಗಿರುವ ವ್ಯಕ್ತಿಗಳ ಮಾತಿಗೆ ಉತ್ತರ ಕೊಡುವ ಅಗತ್ಯವಿಲ್ಲ. ನಮ್ಮ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ, ಜಿಲ್ಲಾ ನಾಯಕರ ಸಮ್ಮುಖದಲ್ಲಿ ಹೋರಾಟ ನಡೆಯುತ್ತಿದೆ. ನಮ್ಮ ಒಟ್ಟಾರೆ ಹೋರಾಟ ವಕ್ಫ್‌ ಬೋರ್ಡ್ ವಿರುದ್ಧ,  ಸಿದ್ದರಾಮಯ್ಯನವರ ಹಿಂದೂ ವಿರೋಧಿ ಧೋರಣೆ ವಿರದ್ಧ. ವೈಯಕ್ತಿಕ ಮೇಲಾಟ, ಈ ರೀತಿಯ ಅಪಸ್ವರದ … Continue reading ಯತ್ನಾಳ್ ಉಚ್ಚಾಟನೆ ವಿಚಾರ : ಮಾಜಿ ಸಚಿವ ರೇಣುಕಾಚಾರ್ಯಗೆ ಪ್ರತಾಪ್ ಸಿಂಹ ತಿರುಗೇಟು