ವಿಪರೀತ ಬೆನ್ನು ನೋವು: ಆರೋಪಿ ದರ್ಶನ್ ಗಾಗಿ ಬಂತು ಮೆಡಿಕಲ್ ಬೆಡ್, ದಿಂಬು!

ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಗಾಗಿ ಜೈಲಿಗೆ ಮೆಡಿಕಲ್ ಬೆಡ್, ದಿಂಬು ಎಲ್ಲಾ ಬಂದಿದೆ. BJP MLA ಬಸನಗೌಡ ಯತ್ನಾಳ್ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದ ಕೋರ್ಟ್! ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್ ಅವರು ದಿನದಿಂದ ದಿನಕ್ಕೆ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಅವರನ್ನು ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯರು ಪರೀಕ್ಷೆ ಮಾಡಿದ್ದರು. ನಿನ್ನೆ ಜೈಲಾಧಿಕಾರಿಗಳಿಗೆ ಮೆಡಿಕಲ್ ವರದಿ ಸಲ್ಲಿಕೆಯಾಗಿದೆ. ಈ ಮೆಡಿಕಲ್ ರಿಪೋರ್ಟ್‌ನ ಮೇಲಾಧಿಕಾರಿಗಳೊಂದಿಗೆ ಜೈಲಾಧಿಕಾರಿಗಳು ಚರ್ಚೆ ಮಾಡಿದ್ದರು. … Continue reading ವಿಪರೀತ ಬೆನ್ನು ನೋವು: ಆರೋಪಿ ದರ್ಶನ್ ಗಾಗಿ ಬಂತು ಮೆಡಿಕಲ್ ಬೆಡ್, ದಿಂಬು!