ಬಾಲಿವುಡ್ ನಟಿ ಬಿಪಾಶಾ ಬಸು ಮಾಲ್ಡೀವ್ಸ್ ನಲ್ಲಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಸುಂದರ ತಾಣದಲ್ಲಿ ಹುಟ್ಟು ಹಬ್ಬ ಎಂದು ಫೋಟೋ ಹಂಚಿಕೊಂಡಿದ್ದಾರೆ.
ಜನವರಿ 7 ರಂದು ಬಿಪಾಶಾ ಮಾಲ್ಡೀವ್ಸ್ ನಲ್ಲಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು,
ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಆ ಫೋಟೋಗಳು ಸಾಕಷ್ಟು ನೆಗೆಟಿವ್ ಕಾಮೆಂಟ್ ಬಂದಿದೆ. ನಿಮಗೆ ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ಕಿತ್ತಾಟ ಗೊತ್ತಿಲ್ಲವಾ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.
ಬಾಲಿವುಡ್ ಸೆಲೆಬ್ರಿಟಿಗಳು ಬೈಕಾಟ್ ಮಾಲ್ಡೀವ್ಸ್ ಅಭಿಯಾನಕ್ಕೆ ಸಖತ್ ಬೆಂಬಲ ನೀಡುತ್ತಿದ್ದಾರೆ