ಫೇಸ್ಬುಕ್ LOVE: ಹಿಂದೂ ಯುವಕನನ್ನು ಮದುವೆಯಾಗಿ ಠಾಣೆಗೆ ಬಂದ ಮುಸ್ಲಿಂ ಯುವತಿ!

ಮಂಗಳೂರು:- ಫೇಸ್ಬುಕ್ ನಿಂದ ಹುಟ್ಟಿದ ಪ್ರೀತಿಯಿಂದ ಹಿಂದೂ ಹಾಗೂ ಮುಸ್ಲಿಂ ಜೋಡಿ ಮದುವೆ ಆಗಿದೆ. ಧಾರವಾಡ: ಯೋಧನ ಮನೆಗೆ ಕನ್ನ ಹಾಕಿದ ಖದೀಮರು: ಚಿನ್ನಾಭರಣ ಲೂಟಿ ಬೆಳ್ತಂಗಡಿಯಲ್ಲಿ ನಾಪತ್ತೆಯಾಗಿದ್ದ ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಮದುವೆಯಾಗಿ ಪತ್ತೆಯಾಗಿದ್ದಾಳೆ. ಜಿಲ್ಲೆಯ ಬೆಳ್ತಂಗಡಿಯ ಪಟ್ರಮೆ ಗ್ರಾಮದ ಸುಹಾನ ಕಂಪ್ಯೂಟರ್ ಕ್ಲಾಸ್‍ಗೆ ಹೋಗಿದ್ದವಳು ನಾಪತ್ತೆ ಆಗಿದ್ದಳು. ಬಳಿಕ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈಗ ಹಿಂದೂ ಯುವಕ ಹರೀಶ್ ಗೌಡ ಎಂಬಾತನ ಜೊತೆ ಮದುವೆಯಾಗಿ ಪತ್ತೆಯಾಗಿದ್ದಾಳೆ. ಇಬ್ಬರಿಗೂ ಫೇಸ್‍ಬುಕ್‍ನಲ್ಲಿ … Continue reading ಫೇಸ್ಬುಕ್ LOVE: ಹಿಂದೂ ಯುವಕನನ್ನು ಮದುವೆಯಾಗಿ ಠಾಣೆಗೆ ಬಂದ ಮುಸ್ಲಿಂ ಯುವತಿ!