2 ಬಾರಿ ಫೇಲ್: ಮಗನನ್ನು ಪಾಸ್ ಮಾಡಿಸಲು ಹೆಡ್​ಮಾಸ್ಟರ್​ನಿಂದಲೇ ಚೀಟಿಂಗ್!

ಯಾದಗಿರಿ:- ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಲ್ ಪ್ರೌಢಶಾಲೆಯಲ್ಲಿ ಮಗನನ್ನು ಪಾಸ್ ಮಾಡಿಸಲು ಹೆಡ್ ಮಾಸ್ಟರ್ ಪರೀಕ್ಷಾ ನಿಯಮವನ್ನು ಉಲ್ಲಂಘಿಸಿರುವಂತಹ ಘಟನೆ ಜರುಗಿದೆ. ಇಳಿಕೆ ಕಾಣದ ಚಿನ್ನದ ದರ: ಇವತ್ತಿನ ಗೋಲ್ಡ್ ದರಪಟ್ಟಿ ಇಲ್ಲಿದೆ ನೋಡಿ! ಗುರುಬಸಪ್ಪ ಪರೀಕ್ಷಾ ನಿಯಮವನ್ನು ಉಲ್ಲಂಘಿಸಿರುವ ಮುಖ್ಯ ಶಿಕ್ಷಕ ಎನ್ನಲಾಗಿದೆ. ಮಗ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 2 ಬಾರಿ ಫೇಲ್ ಆಗಿದ್ದ. 3ನೇ ಬಾರಿಗೆ ಮತ್ತೆ ಪರೀಕ್ಷೆ ಬರೆಯುತ್ತಿದ್ದ. ಪರೀಕ್ಷಾ ಚೀಫ್ ಸುಪರಿಂಟೆಂಡೆಂಟ್ ಆಗಿದ್ದ ಶಿವರಾಜ್​​ಗೆ ಕರೆ ಮಾಡಿ ಅಕ್ರಮಕ್ಕೆ ಸಹಕರಿಸಿ ಎಂದು ಹೆಡ್​ಮಾಸ್ಟರ್ … Continue reading 2 ಬಾರಿ ಫೇಲ್: ಮಗನನ್ನು ಪಾಸ್ ಮಾಡಿಸಲು ಹೆಡ್​ಮಾಸ್ಟರ್​ನಿಂದಲೇ ಚೀಟಿಂಗ್!