ಬೆಂಗಳೂರು:- ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಅಪರಿಚಿತ ವ್ಯಕ್ತಿಯ ವಿರುದ್ಧ FIR ದಾಖಲಾಗಿದೆ.
ತುಮಕೂರಿನ ಹಲವೆಡೆ ಜೋರು ಮಳೆ.. ಜನರಲ್ಲಿ ಸಂತಸ..!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.