ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಬೆದರಿಕೆ.. FIR ದಾಖಲು..!

ಬೆಂಗಳೂರು:- ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್​ ಬೆದರಿಕೆ ಸಂದೇಶ ಬಂದಿದೆ. ಅಪರಿಚಿತ ವ್ಯಕ್ತಿಯ ವಿರುದ್ಧ FIR ದಾಖಲಾಗಿದೆ. ತುಮಕೂರಿನ ಹಲವೆಡೆ ಜೋರು ಮಳೆ.. ಜನರಲ್ಲಿ ಸಂತಸ..! ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.