ದೆಹಲಿಯಿಂದ ಬೆಂಗಳೂರಿಗೆ ನಕಲಿ ಸಿಗರೇಟ್ ಸ್ಮಗ್ಲಿಂಗ್: ಜ್ಯೂಸ್ ಪ್ಯಾಕೆಟ್ ಹೆಸರಲ್ಲಿ ಸಾಗಾಟ!

ಬೆಂಗಳೂರು:- ಸಿಲಿಕಾನ್ ಸಿಟಿಯಲ್ಲಿ ನಕಲಿ ವಸ್ತುಗಳ ಹಾವಳಿ ಜೋರಾಗಿದೆ.‌ ಅನೇಕ ಬಾರಿ ಬೆಂಗಳೂರು ಪೊಲೀಸರು ನಕಲಿ ವಸ್ತುಗಳನ್ನು ಸೀಜ್ ಮಾಡ್ತಾನೆ ಇರ್ತಾರೆ.‌ ಈಗ ಅಂತಹದ್ದೇ ಒಂದು ನಕಲಿ ಪ್ರಾಡಕ್ಟ್ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ವಿಲ್ಸನ್ ಗಾರ್ಡನ್ ಪೊಲೀಸರು ಭೇದಿಸಿದ್ದಾರೆ. ಚಳಿಗಾಲ ಮುಗಿಯುವ ಮುನ್ನವೇ ಬೇಸಿಗೆ ಅನುಭವ: ಬಿಸಿಲೋ ಬಿಸಿಲು! ಸಿಲಿಕಾನ್ ಸಿಟಿ ಬೆಂಗಳೂರಿಗೆ ರಾಷ್ಟ್ರ ರಾಜಧಾನಿ ದೆಹಲಿಯಿಂದ ನಕಲಿ ಸಿಗರೇಟ್ ಸ್ಮಗ್ಲಿಂಗ್ ಮಾಡಲಾಗುತ್ತಿತ್ತು. ಐಟಿಸಿ ಕಂಪನಿಯ ಸಿಗರೇಟ್ ಮಾದರಿಯಲ್ಲಿ ಅಸಲಿ ಸಿಗರೇಟ್ ತಲೆ ಮೇಲೆ ಹೊಡೆದ ಹಾಗೆ … Continue reading ದೆಹಲಿಯಿಂದ ಬೆಂಗಳೂರಿಗೆ ನಕಲಿ ಸಿಗರೇಟ್ ಸ್ಮಗ್ಲಿಂಗ್: ಜ್ಯೂಸ್ ಪ್ಯಾಕೆಟ್ ಹೆಸರಲ್ಲಿ ಸಾಗಾಟ!