ನಕಲಿ ಸಿಗರೇಟ್ ಮತ್ತು ಹನ್ಸ್ ಉತ್ಪನ್ನಗಳ ದಾಸ್ತನು: CCB ಪೊಲೀಸರಿಂದ ನಾಲ್ವರು ಅರೆಸ್ಟ್!

ಮೈಸೂರು:- ನಕಲಿ ಸಿಗರೇಟ್ ಮತ್ತು ಹನ್ಸ್ ಉತ್ಪನ್ನಗಳ ದಾಸ್ತನು ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ, ಬರೋಬ್ಬರಿ 70 ಲಕ್ಷ ಮೌಲ್ಯದ ಐಟಿಸಿ ಕಂಪನಿಯ ನಕಲಿ ಸಿಗರೇಟ್ ಹಾಗೂ ಹನ್ಸ್ ವಶಕ್ಕೆ‌ ಪಡೆದಿದ್ದಾರೆ. ಭಾರೀ ಮಳೆ: ಭರ್ತಿಯಾದ ಕಬಿನಿ, ಕೆಆರ್‌ಎಸ್‌ ಜಲಾಶಯಗಳಿಗೆ ಜು.29 ಬಾಗಿನ ಅರ್ಪಣೆ! ಹೌದು, ಮೈಸೂರು ನಗರದ ನಜರ್ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ಮೇಲೆ ದಾಳಿ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಇಟ್ಟಿಗೆಗೂಡಿನ ಅರುಣಾಚಲಂ ಸ್ಟ್ರೀಟ್​ನಲ್ಲಿರುವ ಮನೆಯೊಂದರಲ್ಲಿ ನಕಲಿ ಸಿಗರೇಟ್ … Continue reading ನಕಲಿ ಸಿಗರೇಟ್ ಮತ್ತು ಹನ್ಸ್ ಉತ್ಪನ್ನಗಳ ದಾಸ್ತನು: CCB ಪೊಲೀಸರಿಂದ ನಾಲ್ವರು ಅರೆಸ್ಟ್!