ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳು ಅರೆಸ್ಟ್!

ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸತ್ಯ ತಿರುಚಿ, ಹೀರೋ ಎಂಬಂತೆ ಬಿಂಬಿಸಿಕೊಳ್ತಾರೆ: ಇನ್ಸ್ಟಾದಿಂದ ಅನ್ ಫಾಲೋ ಮಾಡಿದ ದರ್ಶನ್ ಗೆ ಸುಮಲತಾ ಟಾಂಗ್! ಆಹಾರ ಇಲಾಖೆ ಹೆಸರಿನಲ್ಲಿ ದುರ್ಗದ ಬೈಲ್​ನಲ್ಲಿನ ಕಿರಾಣಿ ಅಂಗಡಿಗಳ ಮೇಲೆ ಏಕಾಏಕಿ ದಾಳಿ ಮಾಡಿದ್ದ ನಕಲಿ ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ ಮಂಜುನಾಥ ಹಾಗೂ ಲಕ್ಷ್ಮಣ ಹಣಕ್ಕೆ ಬೇಡಿಕೆ ಇಟ್ಟಿದ್ದರಂತೆ. ಹಣ ಕೇಳುತ್ತಲೇ ಕಿರಾಣಿ ಅಂಗಡಿ ಮಾಲೀಕರು ನಕಲಿ … Continue reading ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳು ಅರೆಸ್ಟ್!