ಫೇಕ್ ನಂಬರ್ ಪ್ಲೇಟ್ ಜಾಲ: ಬ್ಯಾಂಕ್ ದರೋಡೆ ತನಿಖೆ ವೇಳೆ ಬಟಾ ಬಯಲು!

ಮಂಗಳೂರು:– ಫೇಕ್ ನಂಬರ್ ಪ್ಲೇಟ್ ಜಾಲ ಜೋರಾಗಿರುವ ಜಾಲಾದ ಬಗ್ಗೆ ಬ್ಯಾಂಕ್ ದರೋಡೆ ತನಿಖೆ ವೇಳೆ ಬಟಾ ಬಯಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದಾಗ ಸ್ಫೋಟಕ‌ ಮಾಹಿತಿ ಬಹಿರಂಗಗೊಂಡಿದೆ. ರಾಜ್ಯಾದ್ಯಂತ ಸಾವಿರಾರು ವಾಹನಗಳು ನಕಲಿ ನಂಬರ್ ಪ್ಲೇಟ್ ಅಳವಡಿಸಿ ಓಡಾಡುತ್ತಿವೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಬ್ಯಾಂಕ್ ದರೋಡೆ ಮಾಡಿದ ದರೋಡೆಕೋರರು ಫಿಯೆಟ್ ಕಾರಿನಲ್ಲಿ ತಲಪಾಡಿ‌ ಟೋಲ್ ಮೂಲಕ ತೆರಳಿದ್ದಾರೆ ಎಂಬುದು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇನ್ನೊಂದು‌‌ ಕಾರ್ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ಬ್ರಹ್ಮರಕೂಟ್ಲು … Continue reading ಫೇಕ್ ನಂಬರ್ ಪ್ಲೇಟ್ ಜಾಲ: ಬ್ಯಾಂಕ್ ದರೋಡೆ ತನಿಖೆ ವೇಳೆ ಬಟಾ ಬಯಲು!